ಮಹಾರಾಷ್ಟ್ರ ಮತ್ತು ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವೆಡೆ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದೆ.