ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದರು.