ಮೈಸೂರು ವಿಶ್ವವಿದ್ಯಾನಿಲಯದ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬರುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ತೀರಾ ಇಳಿಕೆಯಾಗಿದ್ದು, ಈ ಬಗ್ಗೆ ವಿಶ್ರಾಂತ ಕುಲಪತಿ ಹೇಳಿದ್ದು ಹೀಗೆ.