ನೆರೆ ರಾಜ್ಯ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವುದರಿಂದ ಕಲಬುರಗಿ ಜಿಲ್ಲೆಯಲ್ಲಿನ ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಜಲದಿಗ್ಬಂಧನವಾಗಿದೆ.