ಕನ್ನಡ ಬಿಗ್ಬಾಸ್ ಮಾಜಿ ಸ್ಪರ್ಧಿ, ವಕೀಲ ಕೆ.ಎನ್. ಜಗದೀಶ್ ಅವರನ್ನು ಜಾತಿ ನಿಂದನೆ ದೂರಿನನ್ವಯ ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.