ಶನಿವಾರ ಬೆಳಗ್ಗೆ ನಾಲ್ಕು ಗಂಟೆಯಿಂದ ಸಂಜೆ ಐದರವರೆಗೆ ಅಂದಾಜು 50 ಸಾವಿರಕ್ಕೂ ಹೆಚ್ಚು ಭಕ್ತರು ಬೆಟ್ಟಕ್ಕೆ ಆಗಮಿಸಿ ಆಂಜನೇಯನ ದರ್ಶನ ಪಡೆದರು.