ಸಣ್ಣ ನೀರಾವರಿ ಖಾತೆ ಸಚಿವ ಎನ್. ಎಸ್. ಬೋಸರಾಜು ಅವರು ಶಾಸಕ ವಿರೇಂದ್ರ ಪಪ್ಪಿ ಮನೆಯ ಮೇಲೆ ಇಡಿ ದಾಳಿ ಕುರಿತು ಪ್ರತಿಕ್ರಿಯಿಸಿದ್ದಾರೆ.