Surprise Me!

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವ ಅಗತ್ಯವಿಲ್ಲ: ಗೃಹ ಸಚಿವ ಪರಮೇಶ್ವರ್​

2025-08-25 6 Dailymotion

ನಾವು ಎಸ್​ಐಟಿಗೆ ಹೀಗೇ ತನಿಖೆ ಮಾಡಿ ಹಾಗೇ ತನಿಖೆ ಮಾಡಿ ಎಂದು ಹೇಳಲು ಸಾಧ್ಯವಿಲ್ಲ. ನನ್ನ ಪ್ರಕಾರ ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವ ಅವಶ್ಯಕತೆಯಿಲ್ಲ ಎಂದು ಗೃಹ ಸಚಿವ ಪರಮೇಶ್ವರ್​ ಹೇಳಿದರು.