ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೋಮವಾರ ರಾತ್ರಿ ಸಿಟಿರೌಂಡ್ ಮೂಲಕ ಪರಿಶೀಲನೆ ನಡೆಸಿದರು.