Surprise Me!

ಗೋಮಾಳದಲ್ಲಿ ಅವೈಜ್ಞಾನಿಕ ಸರ್ಕಾರಿ ಕಟ್ಟಡ ನಿರ್ಮಾಣಕ್ಕೆ ಯತ್ನ: ವಿರೋಧಿಸಿ ತಹಶಿಲ್ದಾರ್ ಕಚೇರಿಗೆ ಕುರಿ ನುಗ್ಗಿಸಿ ಪ್ರತಿಭಟನೆ

2025-08-26 8 Dailymotion

ದೊಡ್ಡೆತ್ತಿನಹಳ್ಳಿಯಲ್ಲಿನ ಗೋಮಾಳದಲ್ಲಿ ಅವೈಜ್ಞಾನಿಕವಾಗಿ ಸರ್ಕಾರಿ ಕಟ್ಟಡ ಕಟ್ಟಲಾಗುತ್ತಿದ್ದು, ಈ ಜಾಗ ಬಿಟ್ಟು ಬೇರೆಡೆ ಕಟ್ಟಡ ಕಟ್ಟುವಂತೆ ಆಗ್ರಹಿಸಿ ಸ್ಥಳೀಯರು ವಿನೂತನವಾಗಿ ಪ್ರತಿಭಟನೆ ನಡೆಸಿದರು.