Surprise Me!

ಚಾಮುಂಡಿ ಬೆಟ್ಟ ಸರ್ಕಾರದ ಆಸ್ತಿ, ಎಲ್ಲೂ ಹಿಂದೂ ಧರ್ಮದ್ದೆಂದು ಹೇಳಿಲ್ಲ: ಡಿ.ಕೆ.ಶಿವಕುಮಾರ್​

2025-08-27 27 Dailymotion

ಚಾಮುಂಡಿಯನ್ನು ನಾಡದೇವತೆ ಅಂತ ಕರೆಯುತ್ತೇವೆ. ರಾಜವಂಶಸ್ಥರು, ಸರ್ಕಾರ ಇಬ್ಬರೂ ಕರೆಯೋದು ಹಾಗೆ. ಇದು ಸರ್ಕಾರದ ಆಸ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.