ಮೈಸೂರು ಅರಮನೆ ಆವರಣದಲ್ಲೂ ಗಣೇಶ ಚತುರ್ಥಿ ಸಂಭ್ರಮ ಕಳೆಗಟ್ಟಿದೆ. ಇಂದು ದಸರಾ ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ಹಬ್ಬವನ್ನು ಆಚರಿಸಲಾಯಿತು.