ಬೆಳಗಾವಿ ತಾಲೂಕಿನ ಬಡೇಕೊಳ್ಳಮಠ ಬಳಿಯ ರಾಷ್ಟ್ರೀಯ ಹೆದ್ದಾರಿ - 4 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 11 ಮಂದಿಗೆ ಗಾಯವಾಗಿದೆ.