ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವುದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.