ಕಲಬುರಗಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆ ಹಾನಿಯಾಗಿ ರೈತರು ಕಂಗಾಲಾಗಿದ್ದು, ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.