ಬೀದರ್ ಜಿಲ್ಲಾದ್ಯಂತ ಭಾರಿ ಮಳೆ: ಮುಳುಗಿದ 30ಕ್ಕೂ ಹೆಚ್ಚು ಸೇತುವೆಗಳು, ನೀರಲ್ಲಿ ಕೊಚ್ಚಿ ಹೋದ ಜನಜೀವನ
2025-08-28 2 Dailymotion
ಜಿಲ್ಲೆಯ ಕಾರಂಜಾ ಜಲಾಶಯ ಭರ್ತಿ ಯಾಗಿದೆ. ಇತ್ತೀಚೆಗೆ ಜಿಲ್ಲೆ ಮತ್ತು ಜಲಾನಯನ ಪ್ರದೇಶದಲ್ಲಿ ಸತತ ಮಳೆಯಿಂದ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಬರುತ್ತಿದೆ. 7.69 ಟಿಎಂಸಿ ಸಾಮರ್ಥ್ಯದ ಕಾರಂಜಾದಲ್ಲಿ ಪೂರ್ಣ ನೀರು ಸಂಗ್ರಹವಾಗಿದೆ.