'ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯಿರಿ': ಮೈಸೂರು ಹಿಂದೂ ಜಾಗರಣ ವೇದಿಕೆ ಮನವಿ
2025-08-29 6 Dailymotion
ಈ ಬಾರಿಯ ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಮೈಸೂರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.