ಉತ್ತಮ ಬೆಳಕು ಸೇರಿದಂತೆ ಮೂಲಸೌಕರ್ಯ ಕೊರತೆಯಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಕೋಡಿಂಬಾಳ ರೈಲ್ವೆ ನಿಲ್ದಾಣದ ಕುರಿತು ಈಟಿವಿ ಭಾರತ ಪ್ರಕಟಿಸಿದ್ದ ವರದಿಗೆ ಉತ್ತಮ ಸ್ಪಂದನೆ ಸಿಕ್ಕಿದೆ.