Surprise Me!

ಗಣೇಶ ಮೆರವಣಿಗೆ ವಾಹನದಲ್ಲಿ ಪಟಾಕಿ ಸ್ಫೋಟ, ಬಾಲಕ ಸಾವು, ಪೊಲೀಸ್ ಸಿಬ್ಬಂದಿ ಸೇರಿದಂತೆ 6 ಮಂದಿಗೆ ಗಾಯ

2025-08-30 9 Dailymotion

ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬು ಭೇಟಿ ನೀಡಿ ಪರಿಶೀಲನೆ ನಡೆಸಿದರು, ಆಸ್ಪತ್ರೆಯಲ್ಲಿ ಗಾಯಾಳುಗಳನ್ನ ಭೇಟಿ ಮಾಡಿದರು.