ದಾವಣಗೆರೆ ನಗರದ ಪಿಬಿ ರಸ್ತೆಯ ಬೀರಲಿಂಗೇಶ್ವರ ದೇವಾಲಯದ ಆವರಣದಲ್ಲಿ ಮೂಗ ಹಾಗೂ ಕಿವುಡರ ಸ್ನೇಹಿತರ ಸಂಘದವರು ಗಣೇಶನನ್ನು ಪ್ರತಿಷ್ಠಾಪಿಸಿ, ಪೂಜಿಸಿದರು.