ಒಂದು ಕಡೆ ವೀರೇಂದ್ರ ಹೆಗ್ಗಡೆಯವರಿಗೆ ಜೈಕಾರ ಹಾಕುತ್ತಾರೆ. ಮತ್ತೊಂದು ಕಡೆ ಸೌಜನ್ಯ ಪರ ಎಂದು ಹೇಳುತ್ತಾರೆ. ನಿಜವಾಗಿಯೂ ಬಿಜೆಪಿಯವರು ಯಾರ ಪರ ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.