Surprise Me!

ತಿಮರೋಡಿ ಮನೆಯಲ್ಲಿ ಬುರುಡೆ ಬ್ಲೂಪ್ರಿಂಟ್? ಅರೆಸ್ಟ್ ಆಗುತ್ತಾ ಧರ್ಮಸ್ಥಳ ವಿರೋಧಿ ಗ್ಯಾಂಗ್?

2025-09-03 453 Dailymotion

ಬಾಯಿಗೆ ಬಂದಂತೆ ಆರೋಪಗಳನ್ನ ಮಾಡಿ.. AI ವಿಡಿಯೋಗಳನ್ನ ವೈರಲ್ ಮಾಡಿ ಧರ್ಮಸ್ಥಳ ಅನ್ನೋ ಪವಿತ್ರ ಕ್ಷೇತ್ರದ ವಿರುದ್ಧ ಜನರನ್ನ ಎತ್ತಿಕಟ್ಟಿದ್ದ  ಧರ್ಮಸ್ಥಳ ವಿರೋಧಿ ಗ್ಯಾಂಗ್​​ನ ಅಸಲಿ ಕಹಾನಿ ಈಗ ಬಯಲಾಗ್ತಿದೆ..