ನಾಳೆ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ 13ನೇ ಘಟಿಕೋತ್ಸವ: ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್
2025-09-03 1 Dailymotion
ನಾಳೆ (ಸೆಪ್ಟೆಂಬರ್ 4) ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ 13ನೇ ಘಟಿಕೋತ್ಸವ ನಡೆಯಲಿದೆ. 42 ವಿದ್ಯಾರ್ಥಿಗಳಿಗೆ 51 ಚಿನ್ನದ ಪದಕ, ಮೂವರು ಸಾಧಕರು ಗೌರವ ಡಾಕ್ಟರೇಟ್ ಪಡೆಯಲಿದ್ದಾರೆ.