Surprise Me!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ತದಾಹ ನಿಲ್ಲಿಸಿ, ಧರ್ಮಸ್ಥಳದ ಪಾವಿತ್ರ್ಯತೆ ಉಳಿಸಿ: ಡಿ.ಕೆ.ಸುರೇಶ್

2025-09-03 4 Dailymotion

ಧರ್ಮಸ್ಥಳ ಕ್ಷೇತ್ರ ರಾಜಕೀಯ ವಸ್ತುವಲ್ಲ, ಶ್ರೀ ಕ್ಷೇತ್ರದ ರಕ್ಷಣೆಯ ಹೆಸರಿನಲ್ಲಿ ರಾಜಕೀಯ ಮಾಡಲು ಹೊರಟಿರುವವರಿಗೆ ನಾಚಿಕೆಯಾಗಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್​ ಹೇಳಿದರು.