750 ಕೆಜಿ ಭಾರದ ಚಿನ್ನದ ಅಂಬಾರಿಯನ್ನು ಹೊರಬೇಕಾದ ಕ್ಯಾಪ್ಟನ್ ಅಭಿಮನ್ಯುಗೆ ಇಂದಿನಿಂದ ಭಾರ ಹೊರುವ ತಾಲೀಮನ್ನು ಆರಂಭಿಸಲಾಗಿದೆ.