ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆ ಫಯಾಜ್ ಪರ ವಕೀಲರು ಧಾರವಾಡ ಹೈಕೋರ್ಟ್ ಪೀಠಕ್ಕೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.