ರೈಲ್ವೆ ಅಂಡರ್ ಪಾಸ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ಸೀರೀಸ್ ಬಾಕ್ಸ್ ಪುಶಿಂಗ್ ಮಾಡಿ ಕಾಮಗಾರಿ ಮಾಡಲಾಗಿದೆ. ಯಾವುದೇ ರೈಲ್ವೆ ಸಂಚಾರಕ್ಕೆ ತೊಡಕಾಗದೆ ಕಾಮಗಾರಿ ಮುಗಿದಿದೆ.