ಬೆಂಗಳೂರಲ್ಲಿ ಇಸ್ಲಾಂ ಕಾನ್ಫರೆನ್ಸ್ ವಿರುದ್ಧ ಹಿಂದೂ ಮುಖಂಡನಿಂದ ಕಮಿಷನರ್ಗೆ ದೂರು: ಗೃಹ ಸಚಿವರ ಪ್ರತಿಕ್ರಿಯೆ
2025-09-04 17 Dailymotion
ಅರಮನೆ ಮೈದಾನದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಇಸ್ಲಾಂ ಕಾನ್ಫರೆನ್ಸ್ ವಿರುದ್ಧ ಹಿಂದೂ ಮುಖಂಡ ತೇಜಸ್ ಗೌಡ ಕಮಿಷನರ್ಗೆ ದೂರು ನೀಡಿದ್ದಾರೆ. ಈ ಸಂಬಂಧ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.