ಹಾವೇರಿ: 30 ವರ್ಷ ದೇಶ ಸೇವೆ ಮಾಡಿ ಸ್ವಗ್ರಾಮಕ್ಕೆ ಮರಳಿದ ಸೈನಿಕನಿಗೆ ಅದ್ಧೂರಿ ಸ್ವಾಗತ
2025-09-04 154 Dailymotion
ಭಾರತೀಯ ಸೇನೆಯಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸ್ವಗ್ರಾಮಕ್ಕೆ ಹಿಂತಿರುಗಿದ ಸೈನಿಕ ಹೇಮರೆಡ್ಡಿ ಬಸಪ್ಪ ರೆಡ್ಡಿ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು.