ಜಿಎಸ್ಟಿ ದರ ಇಳಿಕೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಾರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸ್ವಾಗತಿಸಲಿಲ್ಲವಾದರೂ, ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.