ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಗಣೇಶನ ನಿಮಜ್ಜನಕ್ಕೆ ಸುಮಾರು 3,000 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.