Surprise Me!

40 ವರ್ಷದಲ್ಲಿ 4ನೇ ಬಾರಿ ಭರ್ತಿಯ ಹಂತಕ್ಕೆ ತಲುಪಿದ ಸೂಪಾ ಜಲಾಶಯ!

2025-09-04 7 Dailymotion

ರಾಜ್ಯದ ಎರಡನೇ ಅತಿ ದೊಡ್ಡ ಜಲಾಶಯ ಸೂಪಾ ಜಲಾಶಯ ಭರ್ತಿಯ ಹಂತಕ್ಕೆ ತಲುಪಿದ್ದು, ಸದ್ಯ 128 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹವಾಗಿದೆ.