Surprise Me!

ಬೆಂಗಳೂರು ಮೆಟ್ರೋ ಯೋಜನೆಯ 3ನೇ ಹಂತಕ್ಕೆ ಒಪ್ಪಿಗೆ: ಸಚಿವ ಸಂಪುಟ ಸಭೆಯ ಮುಖ್ಯಾಂಶಗಳು

2025-09-04 2 Dailymotion

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ, ಬೆಂಗಳೂರು ಮೆಟ್ರೋ ಎಲಿವೇಟೆಡ್ ಕಾರಿಡಾರ್​ಗೆ ಅನುಮೋದನೆ ನೀಡಿದೆ.