EVM ಬದಲಿಗೆ ಬ್ಯಾಲೆಟ್ ಮೂಲಕ ಚುನಾವಣೆ: ಅನುಭವದ ಆಧಾರದ ಮೇಲೆ ತೀರ್ಮಾನ ಎಂದ ಸಿಎಂ; ಬಿಜೆಪಿಗೇಕೆ ಗಾಬರಿ ಎಂದ ಡಿಸಿಎಂ
2025-09-05 5 Dailymotion
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ EVM ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.