Surprise Me!

ಮೈಸೂರು ದಸರಾ: ಕುಶಾಲತೋಪು ಸಿಡಿಸುವ ಫಿರಂಗಿಗಳಿಗೆ ಸಾಂಪ್ರದಾಯಿಕ ಪೂಜೆ

2025-09-05 10 Dailymotion

ಅರಮನೆ ಆವರಣದಲ್ಲಿಂದು ಕುಶಾಲತೋಪು ಸಿಡಿಸುವ ಫಿರಂಗಿಗಳಿಗೆ ಪೂಜೆ ಸಲ್ಲಿಸಿ, ತಾಲೀಮಿಗೆ ಚಾಲನೆ ನೀಡಲಾಯಿತು.