Surprise Me!

ನಾಳೆ ಹಿಂದೂ ಮಹಾ ಮಂಡಳ ಗಣಪತಿ ಮೆರವಣಿಗೆ: ಶಿವಮೊಗ್ಗ ನಗರ ಕೇಸರಿಮಯ; 1 ಸಾವಿರ ಪೊಲೀಸರ ನಿಯೋಜನೆ

2025-09-05 28 Dailymotion

ಶಿವಮೊಗ್ಗದ ಹಿಂದೂ ಮಹಾಮಂಡಲದ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದೆ. ಹೀಗಾಗಿ, ಪೊಲೀಸ್ ಇಲಾಖೆಯು 1 ಸಾವಿರ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.