ವೀರಶೈವ- ಲಿಂಗಾಯತ ಎರಡೂ ಒಂದೇ ಆಗಿದ್ದು, ಅದರ ಗೊಂದಲ ನಿವಾರಣೆಗೆ ಸೆ.19ರಂದು ಏಕತಾ ಸಮಾವೇಶ ಹುಬ್ಬಳ್ಳಿಯಲ್ಲಿ ನಡೆಯಲಿದೆ ಎಂದು ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದರು.