ಸಂಸದ ಸಸಿಕಾಂತ್ ಸೆಂಥಿಲ್ ಅವರು ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದನ್ನು ಕೋರ್ಟ್ನಲ್ಲಿ ಎದುರಿಸುವೆ ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.